crime-news
Mundgodu ಅಪಹರಣ ಪ್ರಕರಣ: ಇಬ್ಬರು ಆರೋಪಿಗಳ ಬಂಧನ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ನೂರಾನಿಗಲ್ಲಿ ನಿವಾಸಿ ಜಮೀರ ಅಹ್ಮದ ದರ್ಗಾವಾಲೆ ಎಂಬುವರ ಅಪಹರಣ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಮುಂಡಗೋಡು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.11:28 PM Jan 27, 2025 IST