crime-news
Chitradurga| PSI ನಿಂದ BJP ಜಿಲ್ಲಾಧ್ಯಕ್ಷನ ಮೇಲೆ ಹಲ್ಲೆ -ನಡೆದುದ್ದೇನು?
ಚಿತ್ರದುರ್ಗ: ತಡರಾತ್ರಿ ರಸ್ತೆಯಲ್ಲಿ ಗುಂಪಾಗಿ ನಿಂತಿದ್ದನ್ನು ಪ್ರಶ್ನಿಸಿದ ಪಿಎಸ್ಐ (PSI) ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ಪ್ರತಿದೂರುಗಳು ದಾಖಲಾದ ಘಟನೆ ಚಿತ್ರದುರ್ಗದ (Chitradurga) ಖಾಸಗಿ ಹೋಟೇಲ್ ಬಳಿ ನಡೆದಿದೆ.09:39 PM Mar 15, 2025 IST