local-story
Karnataka| ಘನ ತ್ಯಾಜ್ಯ ನಿರ್ವಹಣೆ -ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರದ ಚಿಂತನೆ .
Karnataka News: ಘನ ತ್ಯಾಜ್ಯ ನಿರ್ವಹಣೆಗೆ ಮಂಗಳೂರಿನಿಂದ ಬೆಂಗಳೂರಿಗೆ ಹುಳ ತರಲು ಸರ್ಕಾರ ಚಿಂತನೆ ನಡೆಸಿದೆ. ಡಿಸಿಎಂ ಡಿಕೆ ಶಿವಕುಮಾರ್ ವಿಧಾನಸಭೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದರು.06:02 PM Dec 09, 2025 IST