crime-news
Court news| ಸುಪ್ರೀಂ ಕೋರ್ಟ ಆದೇಶ ಬೆನ್ನಲ್ಲೇ ನಟ ದರ್ಶನ್ ನಾಪತ್ತೆ!
ಸುಪ್ರೀಂ ತೀರ್ಪು ಹೊರಬೀಳುತ್ತಿದ್ದಂತೆ ನಟ ದರ್ಶನ್ಗೆ ಪೊಲೀಸರು ಹುಡಕಾಟ ನಡೆಸಿದ್ದಾರೆ. ಆದರೆ, ನಟ ಎಲ್ಲಿದ್ದಾರೆಂಬುದು ಇನ್ನೂ ಗೊತ್ತಾಗಿಲ್ಲ. ಎಲ್ಲಾ ಕಡೆ ದರ್ಶನ್ಗಾಗಿ ತೀವ್ರ ಶೋಧ ನಡೆಯುತ್ತಿದೆ.01:02 PM Aug 14, 2025 IST