crime-news
Mundgod: ವಿದ್ಯಾರ್ಥಿ ಪಾಠ ಕಲಿಯಲಿಲ್ಲ ,ಶಿಕ್ಷಕಿ ಹೊಡೆತಕ್ಕೆ ಮೈಯೆಲ್ಲಾ ಬಾಸುಂಡೆ!
ಕಾರವಾರ :- ವಿದ್ಯಾರ್ಥಿ (student) ಸರಿಯಾಗಿ ಕಲಿಯುವುದಿಲ್ಲ ಎಂದು ಬಾಸುಂಡೆ ಬರುವಂತೆ ಶಿಕ್ಷಕಿ ಥಳಿಸಿದ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡ (mundgodu) ತಾಲೂಕಿನ ಕಾಳಗನಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.11:10 PM Aug 07, 2025 IST