local-story
Bhatkal :ಪುರಾಣ ಪ್ರಸಿದ್ಧ ಮುರುಡೇಶ್ವರ ದೇವಾಲಯದಲ್ಲಿ ವಸ್ತ್ರ ಸಂಹಿತೆ ಜಾರಿ
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ವಸ್ತ್ರ ಸಂಹಿತೆಯನ್ನು ಕಡ್ಡಾಯ ಗೊಳಿಸಲಾಗುತ್ತಿದೆ. ಜಿಲ್ಲೆಯ ಪುರಾಣ ಪ್ರಸಿದ್ಧ ಸ್ಥಳವಾದ ಗೋಕರ್ಣದ (Gokarna)ಮಹಾಬಲೇಶ್ವರ ದೇವಸ್ಥಾನದಲ್ಲಿ ಈಗಾಗಲೇ ವಸ್ತ್ರ ಸಂಹಿತೆ ಜಾರಿ ಮಾಡಲಾಗಿದೆ.11:00 PM Jun 22, 2025 IST