crime-news
Ankola :ನಿಲ್ಲಿಸಿಟ್ಟ ಕಾರಿನಲ್ಲಿ ಒಂದು ಕೋಟಿಗೂ ಹೆಚ್ಚು ಹಣ ಪತ್ತೆ
ಕಾರವಾರ:- ನಿರ್ಜನ ಪ್ರದೆಶದಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ಒಂದು ಕೊಟಿ ಹದಿನೈದು ಲಕ್ಷ ರೂಪಾಯಿ ಪತ್ತೆಯಾದ ಘಟನೆ ಅಂಕೋಲದ ರಾಮನಗುಳಿ ಬಳಿಯ ರಾಷ್ಟ್ರಿಯ ಹೆದ್ದಾರಿ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.11:55 PM Jan 28, 2025 IST