important-news
108 ambulance ಸಿಗದೇ ರೋಗಿ ಸಾವು ಚಟ್ಟದಲ್ಲಿ ಶವ ತಂದು ಆಸ್ಪತ್ರೆ ಎದುರು ಪ್ರತಿಭಟನೆ
ಕಾರವಾರ :- ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಆಸ್ಪತ್ರೆಗೆ (Hospital) ಕರೆದೊಯ್ಯಲು ಅಂಬುಲೆನ್ಸ್ ಗೆ ಕರೆಮಾಡಿದರೂ ಬಾರದೇ ರೋಗಿ ಸಾವುಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿಯಲ್ಲಿ ನಡೆದಿದೆ.11:28 PM Jan 19, 2025 IST