%e0%b2%93%e0%b2%a6%e0%b3%81%e0%b2%97%e0%b2%b0-%e0%b2%ae%e0%b2%be%e0%b2%b9%e0%b2%bf%e0%b2%a4%e0%b2%bf
Agriculture | ಕೃಷಿ ಆಸಕ್ತರಿಗೊಂದು ಅವಕಾಶ ಈಗಲೇ ಅರ್ಜಿ ಸಲ್ಲಿಸಿ.
ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದ ಅಧೀನದಲ್ಲಿರುವ ಕೃಷಿ ಡಿಪ್ಲೊಮಾ ಕಾಲೇಜು ಬ್ರಹ್ಮಾವರದಲ್ಲಿ 2024-25ನೇ ಶೈಕ್ಷಣಿಕ ಸಾಲಿನ 2 ವರ್ಷಗಳ ಡಿಪ್ಲೊಮಾ ಕೃಷಿ ಕೋರ್ಸ್ಗೆ ಭರ್ತಿಯಾಗದೆ ಖಾಲಿ ಉಳಿದಿರುವ ಸೀಟುಗಳಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.07:59 AM Oct 20, 2024 IST