crime-news
Sirsi :ಗಾಂಜಾ ಮಾರಾಟ 4 ವರ್ಷ ಕಠಿಣ ಶಿಕ್ಷೆ ತೀರ್ಪು ನೀಡಿದ ಕೋರ್ಟ
ಕಾರವಾರ :- ಗಾಂಜಾ ಮಾದಕ ಪದಾರ್ಥ ಸಾಗಾಟ ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳಿಗೆ 4 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಫು ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ (sirsi)ನಡೆದಿದೆ.10:49 PM Mar 05, 2025 IST