local-story
Uttara kannda| ಶಾಲೆಯ ನಿರ್ಲಕ್ಷ ಶೌಚಾಲಯಕ್ಕೆ ಹೋದ ಪುಟ್ಟ ಬಾಲಕಿಗೆ ವಿದ್ಯುತ್ ಶಾಕ್ ನಿಂದ ಮೃತ
Haliyala news 28 November 2024 :- ಮೂತ್ರ ವಿಸರ್ಜನೆಗೆ ಶೌಚಾಲಯಕ್ಕೆ (toilet )ತೆರಳಿದ ವಿದ್ಯಾರ್ಥಿನಿಗೆ (student) ತುಂಡಾದ ವಿದ್ಯುತ್ ವಯರ್ ತಾಗಿ ಸ್ಥಳದಲ್ಲೇ ಸಾವು ಕಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಇಂದು ಮಧ್ಯಹ್ನ ನಡೆದಿದೆ.03:54 PM Nov 28, 2024 IST