local-story
Yana:ಯಾಣ ಪ್ರವಾಸಿ ಸ್ಥಳಕ್ಕೆ ನಿರ್ಬಂಧದ ನಡುವೆಯೇ ಪ್ರವಾಸಿಗರಿಗೆ ವೀಕ್ಷಣೆಗೆ ಅವಕಾಶ!
ಕಾರವಾರ :-ಉತ್ತರ ಕನ್ನಡ (uttara kannada) ಜಿಲ್ಲೆಯ ಕುಮಟಾ (kumta) ತಾಲೂಕಿನ ಯಾಣದಲ್ಲಿ ಹೆಚ್ಚಿನ ಮಳೆ ಹಿನ್ನಲೆಯಲ್ಲಿ ಪ್ರವಾಸಿಗರಿಗೆ ಜೂನ್ 19 ರಂದು ನಿರ್ಬಂಧ ವಿಧಿಸಿ ಕತಗಾಲ್ ಅರಣ್ಯ ಇಲಾಖೆ ಯಾಣ ಚಾರಣಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಿತ್ತು.09:28 PM Jul 06, 2025 IST