crime-news
Sirsi news:ಇಸಳೂರು ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ
Sirsi news:-ಶಿರಸಿ(sirsi) ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವನ್ನು ಇಸಳೂರು ಕೆರೆಯಲ್ಲಿ ಪತ್ತೆ ಮಾಡಲಾಗಿದೆ.06:34 PM Sep 02, 2025 IST