%e0%b2%85%e0%b2%aa%e0%b2%b0%e0%b2%be%e0%b2%a7
MUDA Case|ಸಿ.ಎಂ ಸಿದ್ದರಾಮಯ್ಯ ವಿರುದ್ಧ FIR ದಾಖಲು
ಮೈಸೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯಗೆ (CM Siddaramaiah) ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ಐಆರ್ (FIR) ದಾಖಲಾಗಿದೆ.04:30 PM Sep 27, 2024 IST