crime-news
Karwar :ಬಾಲಮಂದಿರದಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ.
ಕಾರವಾರ :- ಕಾರವಾರ(karwar) ನಗರದ ಬಾಲಕಿಯರ ಬಾಲ ಮಂದಿರದಲ್ಲಿ ಗುರುವಾರ ಬೆಳಗ್ಗೆ ಎಸ್ಸೆಸೆಲ್ಸಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 11:03 PM Mar 06, 2025 IST