local-story
Kumta: ಕೊಚ್ಚಿಹೋದ ದೇವಿಮನೆ ಘಟ್ಟ ರಾಷ್ಟ್ರೀಯ ಹೆದ್ದಾರಿ
Kumta:- ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿದ ಪರಿಣಾಮ ಕುಮಟಾ ತಾಲೂಕಿನ ಬೆಣ್ಣೆಹೊಳೆ ಹಳ್ಳ ತುಂಬಿ ಹರಿದಿದ್ದು ಕುಮಟಾ-ಶಿರಸಿ ಭಾಗದ ದೇವಿಮನೆ ಘಟ್ಟದ ರಾಷ್ಟ್ರೀಯ ಹೆದ್ದಾರಿ766E ಸಂಪರ್ಕಿಸುವ ರಸ್ತೆ ಕೊಚ್ಚಿಹೋಗಿದೆ.09:59 PM May 23, 2025 IST