%e0%b2%aa%e0%b3%8d%e0%b2%b0%e0%b2%ae%e0%b3%81%e0%b2%96-%e0%b2%b8%e0%b3%81%e0%b2%a6%e0%b3%8d%e0%b2%a6%e0%b2%bf
Uttara kannda ಕ್ಕಾಗಿ ಕೇಂದ್ರ ಮಂತ್ರಿ ಭೇಟಿ- ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಇಟ್ಟ ಮೂರು ಬೇಡಿಕೆ ಏನು?
Uttara kannda news 26 November 2024:-ಇಂದು ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು (vishweshvar hegde kageri) ನವದೆಹಲಿಯಲ್ಲಿ ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ (Rajnath singh) ಅವರನ್ನು ಅವರ ಕಚೇರಿಯಲ್ಲಿ ಭೇಟಿ ಮಾಡಿ ಜಿಲ್ಲೆಯ ಸೀಬರ್ಡ (seabird) ಯೋಜನೆಯಿಂದ ಆದ ಸಮಸ್ಯೆ ಬಗ್ಗೆ ಮನವಿ ನೀಡಿ ಚರ್ಚಿಸಿದರು.08:29 PM Nov 26, 2024 IST