local-story
Rain :ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಅಬ್ಬರದ ಮಳೆ|ಉತ್ತರ ಕನ್ನಡ ದಲ್ಲಿ ದಾಖಲೆ ಮಳೆ
Rain news: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ11:43 AM Aug 15, 2025 IST