crime-news
News Impact :ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಹೊಡೆತ ಶಿಕ್ಷಕಿ ಅಮಾನತು
ಮುಂಡಗೋಡ ತಾಲೂಕಿನ ಕಾಳಗನಕೊಪ್ಪ ಸರಕಾರಿ ಶಾಲೆಯಲ್ಲಿ ಸರಿಯಾಗಿ ಬರೆಯುವುದಿಲ್ಲ, ಕಲಿಸಿರೋದನ್ನು ಮನನ ಮಾಡಿಕೊಳ್ಳುವುದಿಲ್ಲ ಎಂದು ಸಿಟ್ಟಿಗೆದ್ದು ಶಿಕ್ಷಕಿ ಎರಡನೇ ತರಗತಿ ವಿದ್ಯಾರ್ಥಿಗೆ ಕೋಲಿನಿಂದ ಹೊಡೆದಿದ್ದು ಈ ಕುರಿತು ಕನ್ನಡವಾಣಿ ವರದಿ ಪ್ರಸಾರವಾಗುತಿದ್ದಂತೆ ಶಿಕ್ಷಣ ಇಲಾಖೆ ಶಿಕ್ಷಕಿ ಭಾರತಿ ನಾಯ್ಕ್ರನ್ನ ಅಮಾನತು ಮಾಡಿದೆ.10:23 PM Aug 08, 2025 IST