important-news
Shivamogga|ಕೆರೆಗೆ ಉರುಳಿದ ಕಾರು | CCTV Footage Viral
Shivamogga:ರಿಪ್ಪನ್ಪೇಟೆ ಸಮೀಪದ ಚಿಪ್ಪಗರ ಕೆರೆಗೆ ಇಂದು ಕಾರು (Car) ಪಲ್ಟಿಯಾಗಿದೆ. ತ್ಯಾಗರ್ತಿಯ ಪಾರ್ವತಮ್ಮ ಎಂಬುವವರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತಿಬ್ಬರು ಪಾರಾಗಿದ್ದಾರೆ. ಘಟನೆಯ ಸಿಸಿಟಿವಿ ದೃಶ್ಯಾವಳಿ ವೈರಲ್ ಆಗಿದೆ.10:04 PM Sep 16, 2025 IST