crime-news
Bhatkal|ಒಂದು ವಿಡಿಯೋ ದಿಂದ ಬಯಲಾಯ್ತು ಭಟ್ಕಳ ಬುರುಡೆ ರಹಸ್ಯ| ಅರಣ್ಯಾಧೀಕಾರಿ ಇಂದ ದೂರು ದಾಖಲು
ಕಾರವಾರ/Bhatkal news :- ಭಟ್ಕಳ ಅರಣ್ಯದಲ್ಲಿ ಗೋವುಗಳ ನೂರಾರು ಬುರುಡೆಗಳು, ಸಾವಿರಾರು ಎಲುಬುಗಳು ಪತ್ತೆಯಾಗಿವೆ. ಪೊಲೀಸರು ಇದೀಗ ಇದರ ರಹಸ್ಯ ಹೊರಗೆಳೆಯಲು ತನಿಖೆಗಿಳಿದಿದ್ದಾರೆ.11:20 PM Sep 11, 2025 IST