crime-news
Bhatkal | ಮುಂಬೈ ನಿಂದ ಭಟ್ಕಳಕ್ಕೆ ಬಂದ ವಿ.ಆರ್.ಎಲ್ ಬಸ್ ನಲ್ಲಿತ್ತು ಲಕ್ಷ -ಲಕ್ಷ ಹಣ ,ಬಂಗಾರ| ಪೊಲೀಸರ ವಶಕ್ಕೆ.
ಮುಂಬೈಯಿಂದ ಭಟ್ಕಳಕ್ಕೆ ಬರುತ್ತಿದ್ದ ವಿ.ಆರ್.ಎಲ್ ಬಸ್ನಲ್ಲಿದ್ದ ಸೂಟ್ಕೇಸ್ನಲ್ಲಿ ಲಕ್ಷಾಂತರ ರೂಪಾಯಿ ನಗದು ಮತ್ತು ಬಂಗಾರದ ಆಭರಣ ಪತ್ತೆ! ಭಟ್ಕಳ ಪೊಲೀಸರು ಹಣ ಹಾಗೂ ಬಂಗಾರ ವಶಕ್ಕೆ ಪಡೆದು ಇಬ್ಬರನ್ನು ಬಂಧಿಸಿದ್ದಾರೆ. Bhatkal police seize cash and gold from VRL bus parcel sent from Mumbai.09:43 PM Nov 04, 2025 IST