local-story
Sirsi |ರಸ್ತೆಯಲ್ಲಿ ಹೋಗುತಿದ್ದ ಯುವತಿ ಕೈಹಿಡಿದು ಎಳೆದು ಅಸಭ್ಯ ವರ್ತನೆ ಯುವಕನ ಬಂಧನ
Sirsi 22 October 2024 :- ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಕೈ ಹಿಡಿದು ಎಳೆದು ಅಸಭ್ಯ ವರ್ತನೆ ತೋರಿದ ಯುವಕನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಶಿರಸಿಯಲ್ಲಿ ನಡೆದಿದೆ.10:57 PM Oct 22, 2024 IST