important-news
Karwar:ಶಿರಸಿಯ ಸರ್ಕಾರಿ ಆಸ್ಪತ್ರೆ ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ -ಆರೋಗ್ಯ ಸಚಿವರು ಸಭೆಯಲ್ಲಿ ಹೇಳಿದ್ದೇನು?
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರದ (karwar)ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ (denesh gundu rao)ರವರು ಉತ್ತರ ಕನ್ನಡ ಜಿಲ್ಲಾ ನಾಗರೀಕ ಸಂಘಸಂಸ್ಥೆಗಳ ಒಕ್ಕೂಟ ದೊಂದಿಗೆ ಜಿಲ್ಲೆಯ ಆರೋಗ್ಯ ಇಲಾಖೆ ಸಂಬಂಧಿಸಿದ ಸಮಸ್ಯೆ ಕುರಿತು ಚರ್ಚೆ ನಡೆಸಿದರು.12:02 PM Jul 30, 2025 IST