important-news
Uttara kannda -ಪಶ್ಚಿಮ ಘಟ್ಟ ಭಾಗದಲ್ಲಿ ಭೂಕಂಪ-ತಜ್ಞರ ಸ್ಥಳ ಪರಿಶೀಲನೆ ಜಿಲ್ಲಾಧಿಕಾರಿ ಹೇಳಿದ್ದಿಷ್ಟು.
Uttara kannada 02 December 2024/ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕುಮಟಾ,(kumta)ಶಿರಸಿ,(sirsi) ಸಿದ್ದಾಪುರ ,(siddapura) ಯಲ್ಲಾಪುರ (yallapura) ಘಟ್ಟ ಭಾಗದಲ್ಲಿ ಭೂಕಂಪನವಾದ ಕುರಿತು ಸ್ಥಳೀಯರ ಮಾಹಿತಿ ಆಧರಿಸಿ ರಾಜ್ಯ ವಿಪತ್ತು ನಿರ್ವಹಣ ಕೇಂದ್ರದಿಂದ ತಜ್ಞರ ತಂಡ ಜಿಲ್ಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.10:42 PM Dec 02, 2024 IST