crime-news
Yallapura : ಕೋಟಿ ವಂಚನೆ ಮಾಡಿ ದುಬೈಗೆ ಪರಾರಿಯಾಗಿದ್ದ ಮಾಜಿ PDO ಬಂಧನ
ಕಾರವಾರ :- ವಿಧಾನ ಸೌಧ ದಲ್ಲಿ ಸರ್ಕಾರಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿದ್ದ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಮಾಜಿ PDO ನನ್ನು ಬೆಂಗಳೂರು ಪೊಲೀಸರು ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.11:58 AM Feb 19, 2025 IST