crime-news
Uttara kannda ಮೀಟರ್ ಬಡ್ಡಿ ಕಿರುಕುಳ ಮುಂಡಗೋಡಿನಲ್ಲಿ 18 ಜನರ ಬಂಧನ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ (uttara kannda) ಮೈಕ್ರೋ ಫೈನಾನ್ಸ್ ಗಿಂತ ಮೀಟರ್ ಬಡ್ಡಿ ದಂಧೆ ದೊಡ್ಡಮಟ್ಟದಲ್ಲಿದ್ದು ಎಸ್.ಪಿ ಎಂ ನಾರಾಯಣ್ ರವರ ನೇತ್ರತ್ವದಲ್ಲಿ ಪೊಲೀಸ್ ಇಲಾಖೆ ಕಾರ್ಯಾಚರಣೆಗಿಳಿದ್ದು 18 ಜನ ಮೀಟರ್ ಬಡ್ಡಿ ದಂಧೆ ಕೋರರನ್ನು ಹೆಡೆಮುರಿ ಕಟ್ಟಿದೆ.10:52 PM Feb 05, 2025 IST