crime-news
Bhatkal :5.ಲಕ್ಷ ಮೌಲ್ಯದ ಜಾನುವಾರು ವಶ
ಭಟ್ಕಳ: ಹೊನ್ನಾವರ ಕಡೆಯಿಂದ ಭಟ್ಕಳದ (bhatkal )ಕಡೆಗೆ ಶನಿವಾರ ಬೆಳಗಿನ ಜಾವ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ, ಹಿಂಸಾತ್ಮಕವಾಗಿ ಕಟ್ಟಿ ವಧೆ ಮಾಡುವ ಉದ್ದೇಶದಿಂದ ನೀರು, ಹುಲ್ಲು ಕೊಡದೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಮೂವರು ವ್ಯಕ್ತಿಗಳನ್ನು ಶಿರಾಲಿ ಚೆಕ್ಪೋಸ್ಟ್ ನಲ್ಲಿ ಬೆಳಗಿನ ಜಾವ ಭಟ್ಕಳ ಗ್ರಾಮೀಣ ಠಾಣೆ ಪಿ.ಎಸ್.ಐ ಭರಮಪ್ಪ ಬೆಳಗಲಿ ವಾಹನ ಸಮೇತ ವಶಕ್ಕೆ ಪಡೆದು ಸುಮಾರು 5.70,000/-ಲಕ್ಷ ಮೌಲ್ಯದ19 ಜಾನುವಾರುಗಳನ್ನು ರಕ್ಷಿಸಿದ್ದಾರೆ.09:57 PM May 24, 2025 IST