local-story
ಉತ್ತರ ಕನ್ನಡ ಜಿಲ್ಲೆಯಲ್ಲಿ 1467 ಗಣೇಶ ಮೂರ್ತಿಗಳ ಪ್ರತಿಷ್ಟಾಪನೆಗೆ ಅನುಮತಿ, ಡಿಜೆ ಗೆ ನಿರ್ಬಂಧಕ್ಕೆ ವಿರೋಧ
ಕಾರವಾರ:- ಗಣೇಶ ಚತುರ್ಥಿ ಹಬ್ಬವನ್ನು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತವಾಗಿ ಹಾಗೂ ಪರಿಸರ ಸ್ನೇಹಿಯಾಗಿ ಮತ್ತು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಸರಕಾರದ ಮಾರ್ಗಸೂಚಿಯಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪರಿಸರ ಇಲಾಖೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀ ಪ್ರಿಯಾ ನಿರ್ದೇಶನ ನೀಡಿದರು12:55 PM Aug 21, 2025 IST