local-story
Uttara kannada:ಜಿಲ್ಲೆಯಲ್ಲಿ ಅಬ್ಬರದ ಮಳೆ ಹಲವು ಕಡೆ ಹಾನಿ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ(rain) ಮುಂದುವರೆದಿದೆ. ಹವಾಮಾನ ಇಲಾಖೆ ಮಾಹಿತಿಯಂತೆ ಜುಲೈ 15 ರವರೆಗೂ ಹೆಚ್ಚಿನ ಮಳೆಯಾಗುವ ಸೂಚನೆ ನೀಡಿದ್ದು ,ಆರೆಂಜ್ ಅಲರ್ಟ ನೀಡಲಾಗಿದೆ. ಇಂದು ಜಿಲ್ಲೆಯ ಕಾರವಾರ,ಕುಮಟಾ,ಶಿರಸಿ ಸೇರಿದಂತೆ ಹಲವು ಭಾಗದಲ್ಲಿ ಹೆಚ್ಚಿನ ಮಳೆಯಾಗಿ (rain) ಹಾನಿ ಸಂಭವಿಸಿದೆ.10:40 PM Jul 13, 2025 IST