local-story
Weather report: ಹವಾಮಾನ ವರದಿ-ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಆರ್ಭಟ ಮುಂದುವರಿಕೆ.
ದಕ್ಷಿಣ ಕನ್ನಡ, ಉಡುಪಿ,(udupi) ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.07:27 AM May 23, 2025 IST